ಆದಿತ್ಯ ಎಲ್-1 ಮಿಷನ್‌ಗೆ ಕೌಂಟ್‌ಡೌನ್ ಶುರು

Share with

ಆದಿತ್ಯ ಎಲ್-1

ಇಸ್ರೋದ ಸೂರ್ಯ ಮಿಷನ್ ಆಗಿರುವ ಆದಿತ್ಯ ಎಲ್-1 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಮಿಷನ್ ಇಂದು ಬೆಳಗ್ಗೆ 11:50ಕ್ಕೆ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಲಾಂಚ್ ಆಗಲಿದೆ.

ಈ ಬಾಹ್ಯಾಕಾಶ ನೌಕೆಯನ್ನು PSLV-C57 ನಿಂದ ಉಡಾವಣೆ ಮಾಡಲಾಗುವುದು. ನೀವು ISRO ವೆಬ್ಸೈಟ್ isro.gov.in, Facebook page https://facebook.com/ISRO ಮತ್ತು youtube.com/watch?v=_lcgGYZTXQw ಯೂಟ್ಯೂಬ್ ಚಾನೆಲ್‌ನಲ್ಲಿ ಈ ಉಡಾವಣೆಯನ್ನು ಲೈವ್ ಆಗಿ ವೀಕ್ಷಿಸಲು ಸಾಧ್ಯವಾಗುತ್ತದೆ.


Share with

Leave a Reply

Your email address will not be published. Required fields are marked *