“ಬೆಂಗಳೂರು ಕಂಬಳ ನಮ್ಮ ಕಂಬಳ”ಕ್ಕೆ ಕ್ಷಣಗಣನೆ…. ಕರೆ ಮುಹೂರ್ತ ಫಿಕ್ಸ್

Share with

ಕಂಬಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಅವರು ವಿನಂತಿ ಮಾಡಿಕೊಂಡಿರುತ್ತಾರೆ.

ಬೆಂಗಳೂರು: ನವೆಂಬರ್ 24 -25ಕ್ಕೆ ಬೆಂಗಳೂರಿನಲ್ಲಿ ನಡೆಯುವ “ಬೆಂಗಳೂರು ಕಂಬಳ ನಮ್ಮ ಕಂಬಳ” ಕರೆ ಮುಹೂರ್ತವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 11 ಬುಧವಾರ ದಂದು ಮಧ್ಯಾಹ್ನ 10.15 ಗಂಟೆ ಸಮಯಕ್ಕೆ ಸರಿಯಾಗಿ ನಿಗದಿ ಮಾಡಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಕ್ಟೋಬರ್ 11 ಬುಧವಾರ ದಂದು ಮಧ್ಯಾಹ್ನ 10.15 ಗಂಟೆ ಸಮಯಕ್ಕೆ ಸರಿಯಾಗಿ ನಿಗದಿ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ 5000ಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ಮತ್ತು ಕಂಬಳ ಅಭಿಮಾನಿಗಳು, ಕಂಬಳ ಸಮಿತಿಯ ಪದಾಧಿಕಾರಿಗಳು, ತುಳು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ರೈ ಅವರು ವಿನಂತಿ ಮಾಡಿಕೊಂಡಿರುತ್ತಾರೆ.


Share with

Leave a Reply

Your email address will not be published. Required fields are marked *