ಮಹಿಳಾ ಮೀಸಲಾತಿ ಮಸೂದೆಗೆ ಕ್ಷಣಗಣನೆ

Share with

ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಒಪ್ಪಿಗೆ ದೊರೆತಿದೆ.

ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲು ನೀಡುವ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಗುರುವಾರ ಮಂಡಿಸಲಾಗುವುದು. ಇಲ್ಲಿ ಅಂಗೀಕಾರವಾದರೆ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.


Share with

Leave a Reply

Your email address will not be published. Required fields are marked *