ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ಬಂಧನ
Share withಮಂಗಳೂರು: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed