
ಪಾಕಿಸ್ತಾನದ ಹಲವು ನಗರಗಳ ಮೇಲೆ ಭಾರತ ಡ್ರೋನ್ ದಾಳಿ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಹಾಗೂ ವಿದೇಶಿ ಕ್ರಿಕೆಟಿಗರು ಪಾಕ್‌ನ ರಾವಲ್ಪಿಂಡಿ ತೊರೆಯುವಂತೆ ಪಿಸಿಬಿ ಸೂಚನೆ ನೀಡಿದೆ.
ಪಾಕ್ ಲಾಹೋರ್, ರಾವಲ್ಪಿಂಡಿ ಸೇರಿದಂತೆ ಪಾಕಿಸ್ತಾನದ 15 ನಗರಗಳ ಮೇಲೆ ಡೋನ್ ದಾಳಿಯಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಸಿಎಲ್ ಟೂರ್ನಿ ಆಡುತ್ತಿರುವ ಪಾಕಿಸ್ತಾನ ಹಾಗೂ ವಿದೇಶಿ ಕ್ರಿಕೆಟಿಗರು ರಾವಲ್ಪಿಂಡಿ ತೊರೆಯುವಂತೆ ಪಿಸಿಬಿ ಎಚ್ಚರಿಕೆ ನೀಡಿದೆ