ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

Share with

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗೆ ಸರಕಾರ ಗಮನ ಹರಿಸಿದ್ದು, ಗಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ.

ನಗರದ ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂದೇಶ ನೀಡಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ.
ನೆಹರೂ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂದೇಶ ನೀಡಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.

ಸಮಾರಂಭದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್, ಮನಪಾ ಮೇಯರ್ ಸುಧೀರ್ ಶೆಟ್ಟಿ, ಶಾಸಕ ವೇದವ್ಯಾಸ ಕಾಮತ್, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಜಿ.ಪಂ. ಸಿಇಒ ಡಾ.ಆನಂದ್, ಮನಪಾ ಆಯುಕ್ತ ಆನಂದ್ ಮೊದಲಾದವರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *