46 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Share with

ಮಂಗಳೂರು: 46 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ ಹಾಗೂ 17 ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.

ನ.1ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮ.
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
46 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.
17 ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಲಾಗಿದೆ.

ನ.1ರಂದು ಬೆಳಗ್ಗೆ 9ಕ್ಕೆ ನಗರದ ನೆಹರೂ ಮೈದಾನದಲ್ಲಿ ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಸ್ಪೀಕರ್ ಯು.ಟಿ ಖಾದರ್ ಅವರ ಸಮ್ಮುಖ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಪ್ರಧಾನ ಮಾಡಲಿದ್ದಾರೆ.


Share with

Leave a Reply

Your email address will not be published. Required fields are marked *