ಡಿ.31: ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟ

Share with

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಕೇಸರಿ ಫ್ರೆಂಡ್ಸ್ ಕೆಲಿಂಜ ಇದರ ದಶಮಾನೋತ್ಸವ ಪ್ರಯುಕ್ತ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಆಹ್ವಾನಿತ ಪುರುಷರ ವಿಭಾಗದ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟವು ಡಿ.31ರಂದು ಬೆಳಿಗ್ಗೆ ಗಂಟೆ 10ರಿಂದ ಕೆಲಿಂಜ ಉಳ್ಳಾಲ್ತಿ ದೇವಸ್ಥಾನದ ವಠಾರದ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣದಲ್ಲಿ ನಡೆಯಲಿರುವುದು.

ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬ್ಬಡಿ ಪಂದ್ಯಾಟ

ಪ್ರಥಮ ಬಹುಮಾನ 15000/- ನಗದು ಹಾಗೂ ಕೇಸರಿ ಟ್ರೋಪಿ, ದ್ವಿತೀಯ ಬಹುಮಾನ 10000/-ನಗದು ಹಾಗೂ ಕೇಸರಿ ಟ್ರೋಪಿ, ತೃತೀಯ ಬಹುಮಾನ 5,000/- ನಗದು ಹಾಗೂ ಕೇಸರಿ ಟ್ರೋಪಿ, ಚತುರ್ಥ ಬಹುಮಾನ 5000/- ನಗದು ಹಾಗೂ ಕೇಸರಿ ಟ್ರೋಪಿ ನೀಡಲಾಗುವುದು. ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕ್ರೀಡಾಳುಗಳನ್ನು ಪ್ರೋತ್ಸಾಹಿಸಬೇಕಾಗಿ ಸಂಘಟಕರು ತಿಳಿಸಿರುತ್ತಾರೆ.


Share with

Leave a Reply

Your email address will not be published. Required fields are marked *