ಡಿ.9-10: ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ, ನೇಮೋತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

Share with

ಪುತ್ತೂರು: ಇಲ್ಲಿನ ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವವು ಡಿ.9 ಮತ್ತು 10ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದ ತಂತ್ರಿ ಪ್ರೀತಮ್ ಪುತ್ತೂರಾಯರ ಹಾಗೂ ಕ್ಷೇತ್ರದ ಅಧ್ಯಕ್ಷ ಗಂಗಾಧರ ಅಮೀನ್ ಹೊಸಮನೆ ಬಿಡುಗಡೆಗೊಳಿಸಿದರು.

ಬ್ರಹ್ಮಕಲಶೋತ್ಸವದ ಅಧ್ಯಕ್ಷ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷ ಸಿ ಟಿ ಸುರೇಶ್, ಕಾರ್ಯದರ್ಶಿ ಜಯಂತ್ ಶೆಟ್ಟಿ ಕಂಬಳತಡ್ಡ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *