Dharmasthala case: SIT ತನಿಖೆಯನ್ನು ತಳ್ಳಿ ಹಾಕಿದ CM..!

Share with

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಿಚಿತ ಶವ ವಿಚಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ರಚಿಸುವ ಸಾಧ್ಯತೆಯನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಎಸ್‌ಐಟಿ ರಚಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯನವರ ಈ ಹೇಳಿಕೆ ಭಾರೀ ಮಹತ್ವ ಪಡೆದುಕೊಂಡಿದೆ.


Share with

Leave a Reply

Your email address will not be published. Required fields are marked *