BJP-ಯಲ್ಲಿ ಭಿನ್ನಮತ ಸ್ಫೋಟ.. 50+ ಸದಸ್ಯರು ರಾಜೀನಾಮೆ

Share with

ಬಾಗಲಕೋಟೆಯ BJPಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಮಖಂಡಿ BJP ಶಾಸಕ ಜಗದೀಶ್ ಗುಡಗುಂಟಿಗೆ ಶಾಕ್ ಎನ್ನುವಂತೆ ಉಮೇಶ್ ಅಲಮೇಲಕ‌ರ್, ಗದಿಗೆಪ್ಪ ನೇತೃತ್ವದಲ್ಲಿ 50ಕ್ಕೂ ಹೆಚ್ಚು BJP ಕಾರ್ಯಕರ್ತರು BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು BJPಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‌ಗೆ ರವಾನಿಸಿದ್ದಾರೆ. ಮೂಲ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪದಡಿಯಲ್ಲಿ ಕಾರ್ಯಕರ್ತರು ಸಿಡಿದೆದ್ದು ಈ ನಿರ್ಧಾರ ಕೈಗೊಂಡಿದ್ದಾರೆ.


Share with

Leave a Reply

Your email address will not be published. Required fields are marked *