ಲೋಕಸಭಾ ಚುನಾವಣೆ: ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿ ಮತ ಚಲಾಯಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ
ಮಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮತದಾರರು ಮತಗಟ್ಟೆಗಳತ್ತ ಸಾಗಿ ಬರುತ್ತಿದ್ದು, ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಕಪಿತಾನಿಯೊ 179 ನೇ ಮತಗಟ್ಟೆಗೆ ಕುಟುಂಬ ಸಮೇತ ಆಗಮಿಸಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ತಮ್ಮ ಹಕ್ಕು ಚಲಾಯಿಸಿದರು.