
ಜೀವನದ ಜಂಜಾಟದಲ್ಲಿ, ಅನೇಕ ಜನರು ರಾತ್ರಿ ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಎದ್ದೇಳುತ್ತಾರೆ. ಆದರೆ ಹೀಗೆ ಮಾಡುವುದು ಒಳ್ಳೆಯದಲ್ಲ ಎಂದು ತಜ್ಞರು ಎಚ್ಚರಿಸುತ್ತಾರೆ. ಹೀಗೆ ಮಾಡುವುದರಿಂದ ಮಾನಸಿಕ ಸಮಸ್ಯೆಗಳ ಅಪಾಯ ಶೇಕಡಾ 30 ರಷ್ಟು ಹೆಚ್ಚಾಗುತ್ತದೆ.
ಮಾನಸಿಕ ಆತಂಕ, ಖಿನ್ನತೆ ಮತ್ತು ಕಿರಿಕಿರಿ ಉಂಟಾಗುತ್ತದೆ. ಹಾರ್ಮೋನುಗಳ ಅಸಮತೋಲನ ಮತ್ತು ಥೈರಾಯ್ಡ್ನಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಬೊಜ್ಜು ಮತ್ತು ಮಧುಮೇಹ ಬರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.