ಅಮೆರಿಕ ಅಧ್ಯಕ್ಷ ಟ್ರಂಪ್ ಅವರಿಗೆ ದೀರ್ಘಕಾಲದ CVI (Chronic Venous Insufficiency) হু ಪತ್ತೆಯಾಗಿದೆ ಎಂದು ಹೇಳಲಾಗಿದ್ದು, ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಕಳೆದ ಕೆಲವು ದಿನಗಳಿಂದ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಟ್ರಂಪ್ ವರ್ಜೀನಿಯಾದ ಸ್ಟರ್ಲಿಂಗ್ನಲ್ಲಿರುವ ಟ್ರಂಪ್ ನ್ಯಾಷನಲ್ ಗಾಲ್ಫ್ ಕ್ಲಬ್ನಲ್ಲಿ ಕಾಣಿಸಿಕೊಂಡಿದ್ದಾರೆ. ಪತ್ರಕರ್ತೆ ಲಾರಾ ರೋಜೆನ್, ಟ್ರಂಪ್ನ ಹೊಸ ಫೋಟೋ ಅನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.




