ಡಾ. ಅವಿನ್ ಆಳ್ವರಿಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೇಂದ್ರ ಘಟಕದಿಂದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ

Share with

ಮಂಗಳೂರು : ವೃತ್ತಿಯ ಜೊತೆಯಲ್ಲಿ, ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತ, ಅನೇಕರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಡಾ. ಅವಿನ್ ಆಳ್ವ ಅವರಿಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ಘಟಕದ ಕಾರ್ಯದರ್ಶಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿರುವುದಕ್ಕಾಗಿ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೇಂದ್ರ ಘಟಕದಿಂದ ಅತ್ಯುತ್ತಮ ಕಾರ್ಯದರ್ಶಿ ಪ್ರಶಸ್ತಿ ದೊರಕಿದೆ.


Share with

Leave a Reply

Your email address will not be published. Required fields are marked *