ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ||ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಟ್ಸಾಪ್ ಗ್ರೂಪ್ ಒಂದರಲ್ಲಿ ಸುರೇಶ್ ರಾಜ್ ಎಂಬಾತ
ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಸದಸ್ಯರ ಬಗ್ಗೆ ಅಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವುದು ಕಂಡುಬಂದ ಮೇರೆಗೆ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ