ಡ್ರಗ್ಸ್ ಕೇಸ್: ಪ್ರಿಯಾಂಕ್ ಖರ್ಗೆ ಆಪ್ತ ಅರೆಸ್ಟ್..!

Share with

ಡ್ರಗ್ಸ್‌ ಸಾಗಾಣಿಕೆ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಲಿಂಗರಾಜ್ ಕಣ್ಣಿ’ನನ್ನು ಮಹಾರಾಷ್ಟ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರದ ಥಾಣೆ ನಗರದಲ್ಲಿ ಬಂಧನ ಮಾಡಲಾಗಿದೆ. ಬಂಧನ ಮಾಡುವಾಗ ನಿಷೇಧಿತ 120 ಕೊಡೆನೈನ್ ಸಿರಪ್ ಹೊಂದಿದ್ದ ಆರೋಪ ಕೇಳಿ ಬಂದಿದೆ. ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿ ಅಲ್ಲಿನ ಕಲ್ಯಾಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *