ರೆಡಿಮೇಡ್ ಬಟ್ಟೆಗಳ ಪ್ಯಾಕ್‌ಗಳಲ್ಲಿ ಡ್ರಗ್ಸ್ ಮಾರಾಟ; ಇಬ್ಬರು ಅರೆಸ್ಟ್

Share with

ರೆಡಿಮೇಡ್ ಬಟ್ಟೆಗಳ ಪ್ಯಾಕ್‌ಗಳಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಂಗಳೂರಿನ ರಾಜಾನುಕುಂಟೆ ಪೊಲೀಸರು ಬಂಧಿಸಿದ್ದು, ಅವರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನೈಜೀರಿಯಾ ಮೂಲದ ಲಾಸೊನೈ ಪೀಟ‌ರ್ ಒಬಿಯೋಮಾ & ಸಂಡೇ ವಿನ್‌ಡಮ್ ಬಂಧಿತ ಆರೋಪಿಗಳು. ಇವರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *