ED ದಾಳಿ.. ಕೇಂದ್ರದಿಂದ ಕಾಂಗ್ರೆಸ್ ಟಾರ್ಗೆಟ್: CM ಆರೋಪ

Share with

ಕಾಂಗ್ರೆಸ್ ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಕಚೇರಿ ಮೇಲೆ ED ದಾಳಿ ಕುರಿತು ಪ್ರತಿಕ್ರಿಯಿಸಿರುವ CM ಸಿದ್ದರಾಮಯ್ಯ ಕೇಂದ್ರ, ಕಾಂಗ್ರೆಸ್ ಅನ್ನು ಟಾರ್ಗೆಟ್ ಮಾಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ CM, ಕಾಂಗ್ರೆಸ್ ಅನ್ನೇ ಟಾರ್ಗೆಟ್ ಮಾಡಿ ಇಡಿ ದಾಳಿ ನಡೆಸಿದೆ ಎಂದಿದ್ದಾರೆ. ಇನ್ನು, ದಾವಣಗೆರೆ ದ. ಉಪಚುನಾವಣೆ ಬಗ್ಗೆ ಮಾತನಾಡಿ, ಅಲ್ಪಸಂಖ್ಯಾತರ ಜೊತೆ ಚರ್ಚಿಸಿಯೇ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್‌ಗೆ ಟಿಕೆಟ್‌ ಕೊಟ್ಟಿದ್ದೇವೆ ಎಂದಿದ್ದಾರೆ.


Share with

Leave a Reply

Your email address will not be published. Required fields are marked *