ಉಪ್ಪಳ ಶ್ರೀ ಅಯ್ಯಪ್ಪ ಮಂದಿರದಲ್ಲಿ  ಏಕಾಹ ಭಜನೆ

Share with


ಉಪ್ಪಳ: ಉಪ್ಪಳ ಶ್ರೀ ಅಯ್ಯಪ್ಪ ಮಂದಿರದಲ್ಲಿ ಏಕಾಹ ಭಜನೆ 17-11-2024 ರಂದು ಸೂರ್ಯೋದಯದಿಂದ ಸೂರ್ಯಾಸ್ತಮಾನದ  ತನಕ ವಿವಿಧ ಕಾರ್ಯಕ್ರಮಗಳೊಂದಿಗೆ  ಜರಗಿತು.  ಬೆಳಿಗ್ಗೆ ಗಣಪತಿ ಹೋಮ,  ಮಧ್ಯಾಹ್ನ ಮಹಾ ಪೂಜೆ, ಅನ್ನದಾನ, ಮಂಗಳಾಚರಣೆಯೊAದಿಗೆ ಸಂಪನ್ನಗೊAಡಿತು.  ಏಕಾಹ ಭಜನೆಯನ್ನು ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಗೌರವಾಧ್ಯಕ್ಷ ಸೇವಾರತ್ನ ಭಾಸ್ಕರ ಯು.ಎಂ ದೀಪ ಪ್ರಜ್ವಲನೆಗೊಳಿಸಿ ಚಾಲನೆ ನೀಡಿದರು. ಈ ವೇಳೆ ಶ್ರೀ ಅಯ್ಯಪ್ಪ  ಸೇವಾ ಸಮಿತಿಯ  ಪದಾಧಿಕಾರಿಗಳು, ಕಾರ್ಯಕರ್ತರು, ಅಯ್ಯಪ್ಪ ವೃತಧಾರಿಗಳು ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *