ಖ್ಯಾತ ನಿರ್ದೇಶಕ ಸುಭಾಷ್ ಘಾಯ್ ಆಸ್ಪತ್ರೆಗೆ ದಾಖಲು

Share with

ತಾಲ್, ಪರ್ದೇಸ್‌, ಖಳ್ ನಾಯಕ್ ಮತ್ತು ರಾಮ್ ಲಖನ್‌ನಂತಹ ಸೂಪರ್‌ಹಿಟ್ ಚಿತ್ರಗಳ ನಿರ್ದೇಶಕ ಸುಭಾಷ್‌ ಘಾಯ್ (79) ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.


Share with