ನಿರ್ಮಾಪಕನೊಂದಿಗೆ ಕನ್ನಡದ ಖ್ಯಾತ ನಟಿಯ ನಿಶ್ಚಿತಾರ್ಥ

Share with

ನಿರ್ಮಾಪಕ ಸುಧನ್ ಸುಂದರಂ ಜೊತೆ ನಟಿ ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥ ನೆರವೇರಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು ಮತ್ತು ಕೆಲವೇ ಮಂದಿ ಸ್ನೇಹಿತರು ಭಾಗಿಯಾಗಿದ್ದರು. ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿರುವ ಬಗ್ಗೆ ಶರ್ಮಿಳಾ, ಕೆಲವೇ ದಿನಗಳ ಹಿಂದೆ ಮಾಹಿತಿ ಹಂಚಿಕೊಂಡಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಸಜ್ಜಾಗಿದ್ದಾರೆ. ತಮ್ಮ ನಿಶ್ಚಿತಾರ್ಥದ ಪೋಟೋಗಳನ್ನು ನಟಿ ತಮ್ಮ SMಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *