

ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ಮಾಪಕ ಕೆ. ಪ್ರಭಾಕರ್ ಇಂದು ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರ ನಿಧನಕ್ಕೆ ಚಿತ್ರರಂಗ ಸಂತಾಪ ಹೈ ಸೂಚಿಸಿದೆ. ಕಾಶಿನಾಥ್-ಭವ್ಯ ನಟನೆಯ ‘ಅವಳೇ ನನ್ನ ಹೆಂಡ್ತಿ’, ನಿ ವಿಷ್ಣುವರ್ಧನ್-ಪ್ರೇಮಾ ಅಭಿನಯದ ‘ಎಲ್ಲರಂಥಲ್ಲ ನನ್ನ ಗಂಡ’, ಸ ಶಿವರಾಜ್‌ಕುಮಾರ್-ರಾಧಿಕಾ ಕುಮಾರಸ್ವಾಮಿ ನಟಿಸಿದ ‘ಅಣ್ಣ- ೨ ತಂಗಿ’, ಉಪೇಂದ್ರ-ಶಿವರಾಜ್‌ಕುಮಾರ್ ಒಟ್ಟಾಗಿ ಅಭಿನಯಿಸಿದ ‘ಲವ-ಕುಶ’ ಮುಂತಾದ ಸಿನಿಮಾಗಳಿಗೆ ಬಂಡವಾಳ ಹೂಡಿದ್ದವರು ಪ್ರಭಾಕರ್.




