![ಫಾಝಿಲ್ ಹತ್ಯೆ](https://i0.wp.com/veekshakavani.com/wp-content/uploads/2023/08/ಫಾಝಿಲ್-ಹತ್ಯೆ.jpg?resize=640%2C400&ssl=1)
ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಪ್ರಕರಣದ ಆರೋಪಿಗಳಾದ ಅಜಿತ್ ಕ್ರಾಸ್ತಾ ಶ್ರೀನಿವಾಸ್ ಗೆ ಜಾಮೀನು ಆಗಿದೆ.
ಕಳೆದ ವರ್ಷ ಜು. 28 ರಂದು ರಾತ್ರಿ ಮಂಗಳೂರು ಬಳಿಯ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.