ದುಬೈ: ಚಾಂಪಿಯನ್ಸ್ ಟ್ರೋಫಿಯ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ
ಪಂದ್ಯವು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು (ಮಾ.9) ರಂದು ನಡೆಯಲಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ತಂಡವನ್ನು ಚಾಂಪಿಯನ್ ಮಾಡಲು ಪಣ ತೊಟ್ಟಿದ್ದಾರೆ.
ಭಾರತ ತಂಡ ಪ್ರಶಸ್ತಿ ಗೆದ್ದರೆ, ಚಾಂಪಿಯನ್ಸ್ ಟ್ರೋಫಿಯಲ್ಲಿ ಮೂರು ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಸದ್ಯ ತಲಾ 2 ಬಾರಿ ಗೆದ್ದಿರುವ ಭಾರತ ಮತ್ತು ಆಸೀಸ್ ವಂಟಿ ಅಗ್ರ ಸ್ಥಾನದಲ್ಲಿವೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.
ನ್ಯೂಜಿಲೆಂಡ್ ತಂಡ
ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ವಿಲ್ ಒರೂರ್ಕ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಬೆನ್ ಸಿಯರ್ಸ್, ನಾಥನ್ ಸ್ಮಿತ್, ಕೇನ್ ವಿಲಿಯಮ್ಪನ್, ವಿಲ್ ಯಂಗ್.





