ಮಂಗಳೂರು: ದಕ್ಕೆ ಬಂದರ್ ಬಳಿ ಅ.10ರಂದು ಮುಂಜಾನೆ ಸುಮಾರು 5 ಗಂಟೆಗೆ ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ನಡೆದಿದೆ.
ಇತರ ಬೋಟ್ ಗಳನ್ನು ದೂರಕ್ಕೆ ಎಳೆದು ಆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ ಎಂದು ಎನ್ನಲಾಗಿದೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.