ಬೆಂಗಳೂರು: ಬೆಂಗಳೂರಿನ ಹೆಣ್ಣೂರು ಆಗ್ರಾ ಸಿಗ್ನಲ್ ನಲ್ಲಿ ಕಾರೊಂದು ಬೆಂಕಿಗಾಹುತಿಯಾದ ಘಟನೆ ಸ್.25 ರಂದು ರಾತ್ರಿ ನಡೆದಿದೆ.
ಹೈವೆ ರಸ್ತೆ ಬದಿಯಲ್ಲಿ ಚಲಿಸುತ್ತಿದ್ದ
ರೆನಾಲ್ಟ್ ಸ್ಕ್ವಿಡ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕರು ಚಾಲಕ ಕಾರಿನಿಂದ ಇಳಿದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿರಬಹುದು ಎಂದು ಹೇಳಲಾಗಿದೆ. ಸ್ಥಳೀಯರು ಬೆಂಕಿ ನಂದಿಸುವಲ್ಲಿ ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ.