ರಾಜ್ಯದಲ್ಲಿ ಬಿಜೆಪಿಗೆ ಮೊದಲ ಗೆಲುವು!

Share with

ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಳ‌ರ್ ಅವರ ವಿರುದ್ಧ 2,22,252 ಮತಗಳ ಅಂತರದಿಂದ ವಿಜಯ ಸಾಧಿಸಿದ್ದು, ಈ ಸಲ ಸಂಸತ್ ಪ್ರವೇಶಿಸಲಿದ್ದಾರೆ. ಕಳೆದ ಬಾರಿ ಅನಂತ್ ಕುಮಾರ ಹೆಗಡೆ ಬಿಜೆಪಿಯಿಂದ ಗೆದ್ದಿದ್ದರು.


Share with

Leave a Reply

Your email address will not be published. Required fields are marked *