ಗೃಹಲಕ್ಷ್ಮಿ ಯೋಜನೆಗೆ.. 1 ಕೋಟಿ ನೋಂದಣಿ!

Share with

cmsidaramayya

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿಗೂ ಅಧಿಕ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಈ ಸಂಗತಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೊಬ್ಬರೂ ಯೋಜನೆಯ ಲಾಭದಿಂದ ವಂಚಿತರಾಗದೆ ಎಲ್ಲಾ ಅರ್ಹರನ್ನು ತಲುಪುವುದು ನಮ್ಮ ಉದ್ದೇಶ. ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕ್ರಾಂತಿಕಾರಕ ಹೆಜ್ಜೆಯಾದ ನಮ್ಮ ಈ ಯೋಜನೆಯನ್ನು ಯಶಸ್ವಿಯಾಗಿಸಲು ತಮ್ಮೆಲ್ಲರ ಸಹಕಾರವಿರಲಿ’ ಎಂದು ಬರೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *