ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್

Share with

ಜಗದೀಶ ಶೆಟ್ಟರ್ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಗುರುವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.


Share with

Leave a Reply

Your email address will not be published. Required fields are marked *