ಮಂಗಳೂರು :ಸೆಪ್ಟೆಂಬರ್ ನಿಂದ ಶಾಲೆಗಳಲ್ಲಿ ಶನಿವಾರ ಪೂರ್ಣ ತರಗತಿ ನಡೆಸುವಂತೆ ಶಾಲೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಸೂಚನೆ ನೀಡಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ಸುರಿದ ಬಾರೀ ಮಳೆ ಹಿನ್ನೆಲೆಯಲ್ಲಿ ಮಕ್ಕಳಿಗೆ ನೀಡಿದ ರಜೆಯನ್ನು ಸರಿದೂಗಿಸುವ ಉದ್ದೇಶ ಒಟ್ಟು 14 ಶನಿವಾರ ಇಡೀ ದಿನ ಶಾಲೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಸೂಚನೆ ನೀಡಿದ್ದಾರೆ.