ಗ್ಯಾಸ್‌ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್-ಹಲವು ಹುದ್ದೆಗೆ ಅರ್ಜಿ ಆಹ್ವಾನ

Share with

ನೇಮಕಾತಿ ಕಂಪೆನಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್

ಹುದ್ದೆವಾರು ವಿವರ: ಚೀಫ್ ಮ್ಯಾನೇಜರ್, ಸೀನಿಯರ್ ಆಫೀಸರ್, ಎಂಜಿನಿಯರ್

ವಿದ್ಯಾರ್ಹತೆ: ಸಿಎ, ಸಿಎಂಎ, ಯಾವುದೇ ಪದವಿ, ಎಲ್‌ಎಲ್‌ಬಿ, ಬಿಇ/ಬಿಟೆಕ್,

ಎಂಬಿಬಿಎಸ್, ಎಂಸಿಎ, ಸ್ನಾತಕೋತ್ತರ ಪದವಿ, ಎಂಬಿಎ, ಎಂಎಸ್‌ಡಬ್ಲ್ಯು-ಇವುಗಳಲ್ಲಿ ಯಾವುದಾದರೊಂದು ಪದವಿಯನ್ನು ಅಧಿಕೃತ ವಿಶ್ವ ವಿದ್ಯಾನಿಲಯ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.

ವಯೋಮಿತಿ: ಆಯಾಯ ಹುದ್ದೆಗನುಸಾರವಾಗಿ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು ಮೀಸಲಾತಿ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಪರಿಶೀಲಿಸುವುದು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್, ಅರ್ಜಿ ಶುಲ್ಕ: ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ 200 ರೂ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್‌ಗೊಳಿಸಿ ದೈಹಿಕ ಕ್ಷಮತೆ ಪರೀಕ್ಷೆ, ಗುಂಪು ಚರ್ಚೆ, ಸಂದರ್ಶನ ನಡೆಸಿ ಅರ್ಹರನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 23-12-25

ಅಧಿಸೂಚನೆಗಾಗಿ: https://tinyurl.com/3v79ep7a

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: https://gailonline.com/


Share with

Leave a Reply

Your email address will not be published. Required fields are marked *