‘ಹೋಟೆಲ್‌ ಬಿಲ್‌ನಲ್ಲಿ ಗ್ಯಾಸ್ ಶುಲ್ಕ, LPG ಫೀಸ್ ಹಾಕುವಂತಿಲ್ಲ’

Share with

ಅಡುಗೆ ಅನಿಲದ ಬಿಕ್ಕಟ್ಟಿನ ನೆಪವೊಡ್ಡಿ ಗ್ರಾಹಕರಿಂದ ಅನಗತ್ಯವಾಗಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಹೋಟೆಲ್‌ಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಅದರಂತೆ, ಗ್ಯಾಸ್‌, ಇಂಧನ ಅಥವಾ ವಿದ್ಯುತ್ ವೆಚ್ಚ ವ್ಯವಹಾರದ ಕಾರ್ಯಾಚರಣೆ ಭಾಗವಾಗಿವೆ.

ಇವುಗಳನ್ನು ಬಿಲ್‌ನಲ್ಲಿ ಪ್ರತ್ಯೇಕವಾಗಿ ತೋರಿಸಿ ಗ್ರಾಹಕರಿಂದ ವಸೂಲಿ ಮಾಡುವುದು ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಅಡಿಯಲ್ಲಿ ಅನ್ಯಾಯದ ವ್ಯಾಪಾರ ಪದ್ಧತಿ ಎಂದು ಪರಿಗಣಿಸಲಾಗುತ್ತದೆ.


Share with

Leave a Reply

Your email address will not be published. Required fields are marked *