ಸೋಮವಾರ(ನಾಳೆ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ

Share with

ಮಂಗಳೂರು : ನಾಗರಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 17, ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.


Share with

Leave a Reply

Your email address will not be published. Required fields are marked *