ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ, ಬಾಲಕಿ ಸಾವು!

Share with

ಬಾಲಕಿ-ಸಾವು

ಆಂಧ್ರಪ್ರದೇಶ: ತಿರುಮಲ ಬೆಟ್ಟ ಹತ್ತುವ ವೇಳೆ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾಗಿದ್ದಾಳೆ.

ಬೆಟ್ಟಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಲಕ್ಷಿತಾ (6) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಬಾಲಕನೊಬ್ಬನ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದ.


Share with

Leave a Reply

Your email address will not be published. Required fields are marked *