ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಚಿನ್ನ-ಬೆಳ್ಳಿ ಇನ್ನಷ್ಟು ದುಬಾರಿಯಾಗಲಿದೆ ಎಂದು ಅಂದಾಜಿಸಲಾಗುತ್ತಿದೆ. ಹೌದು, ENRICH MONEYನ ಸಿಇಒ ಚಿನ್ನ 1,37,000 ರಿಂದ 1,40,000 ರೂ. ಗಳವರೆಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಬೆಳ್ಳಿಯ ಬಗ್ಗೆ ಹೇಳುವುದಾದರೆ, ಬೆಳ್ಳಿ 2,10,000 ರೂ. ಗಿಂತಲೂ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತದೆ. ಇನ್ನು, ಚಿನ್ನ & ಬೆಳ್ಳಿಯನ್ನು ಹೂಡಿಕೆಗೆ ಉತ್ತಮ ಆಯ್ಕೆ ಎಂದು ಪರಿಗಣಿಸಲಾಗಿದೆ.




