’ಗೃಹ ಲಕ್ಷ್ಮಿ’ ಗದ್ದಲ .. ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆ..! ಮಹಿಳೆಯರಲ್ಲಿ ಕ್ಷಮೆ ಕೇಳಿದ ಹೆಬ್ಬಾಳ್ಕರ್

Share withಸುವರ್ಣ ವಿಧಾನಸೌಧ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ ಅಡಿ ಫಲಾನುಭವಿಗಳಿಗೆ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ತಪ್ಪು ಮಾಹಿತಿ ನೀಡಿದ ಆರೋಪ ವಿಚಾರ ವಿಧಾನಸಭೆಯಲ್ಲಿ ಬುಧವಾರ ಕೋಲಾಹಲ ಎಬ್ಬಿಸಿತು. … Continue reading ’ಗೃಹ ಲಕ್ಷ್ಮಿ’ ಗದ್ದಲ .. ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆ..! ಮಹಿಳೆಯರಲ್ಲಿ ಕ್ಷಮೆ ಕೇಳಿದ ಹೆಬ್ಬಾಳ್ಕರ್