ಗೃಹಲಕ್ಷ್ಮಿ.. ಸಿಹಿ ಸುದ್ದಿ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

Share with

ಗೃಹಲಕ್ಷ್ಮಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಮೇ ತಿಂಗಳ ಗೃಹಲಕ್ಷ್ಮಿ ಹಣವನ್ನು ಇನ್ನೊಂದು ವಾರದಲ್ಲಿ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.

ಈ ಯೋಜನೆಗೆ ಹಣಕಾಸಿನ ಯಾವುದೇ ತೊಂದರೆಯಿಲ್ಲ. ಮೇ ತಿಂಗಳ ಹಣ ಜಮೆ ಮಾಡಲು ಸ್ವಲ್ಪ ವಿಳಂಬವಾಗಿದೆ ಅಷ್ಟೇ. ಒಂದು ವಾರದಲ್ಲಿ ₹2,000 ಹಾಕಲಾಗುವುದು ಎಂದಿದ್ದಾರೆ. ಜೂನ್ ಹಣ ಜುಲೈ 15ರೊಳಗೆ ಜಮೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.


Share with

Leave a Reply

Your email address will not be published. Required fields are marked *