ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ: 6 ಮಂದಿಯ ಬಂಧನ

ಪುತ್ತೂರು : ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.