ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ಹಸ್ತಾಂತರ

Share with

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ  ಸಾಲೆತ್ತೂರು ವಲಯದ  ಕೊಲ್ನಾಡು ಸಿ ಕಾರ್ಯಕ್ಷೇತ್ರದಲ್ಲಿ  ಅನಾರೋಗ್ಯದಿಂದ ಬಳಲುತ್ತಿದ್ದ ಸಂಜೀವರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಳ ಕಾರ್ಯಕ್ರಮದಡಿಯಲ್ಲಿ  ವೀಲ್ ಚೇರ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ  ಕೊಲ್ನಾಡ್ ಸಿ ಒಕ್ಕೂಟದ ಅಧ್ಯಕ್ಷರಾದ ಸುಧಕಾರ್,  ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್,  ಉಡುಪಿ ಪ್ರಾದೇಶಿಕವಿಭಾಗದ ಆಡಳಿತ ಯೋಜನಾಧಿಕಾರಿ ಪುರಂದರ ಪೂಜಾರಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ವಿಜಯಲಕ್ಷ್ಮಿ, ಒಕ್ಕೂಟ ಸೇವಾಪ್ರತಿನಿಧಿ ವೀಣಾ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *