BP ಇದೆಯಾ?.. ಈ ಆಹಾರ ಸೇವಿಸಿ

Share with

ಬೀಟ್ರೂಟ್: ಇದರಲ್ಲಿ ಫೈಬ‌ರ್, ಕಬ್ಬಿಣ, ಪೊಟ್ಯಾಷಿಯಂ ಮತ್ತು ವಿಟಮಿನ್ ಸಿ ಹೇರಳವಾಗಿದ್ದು, ರಕ್ತದೊತ್ತಡ ಸಮಸ್ಯೆಗೆ ರಾಮಬಾಣವಾಗಿದೆ.

ನಿಂಬೆ ಪಾನಕ: ನಿಂಬೆಯಲ್ಲಿ ವಿಟಮಿನ್ ಸಿ ಇದ್ದು, ಸ್ವತಂತ್ರ ರಾಡಿಕಲ್‌ಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ.

ಟೊಮೆಟೊ: ಪೊಟ್ಯಾಶಿಯಂ ಅಧಿಕವಾಗಿದ್ದು, ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸಲು ಸಹಕರಿಸುತ್ತದೆ. ಹೃದಯದ ಆರೋಗ್ಯ ಸುಧಾರಿಸುತ್ತದೆ.

ಬಾಳೆಹಣ್ಣು: ರಕ್ತದ ಒತ್ತಡ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.


Share with