ಇನ್ಮುಂದೆ ಅವರು 4 ಮದುವೆಯಾಗುವಂತಿಲ್ಲ: ಶಾ

Share with

ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೆ ತರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ. ಇನ್ಮುಂದೆ ನುಸುಳುಕೋರರು 4 ಮದುವೆಯಾಗುವಂತಿಲ್ಲ ಎಂದಿದ್ದಾರೆ.

ಅಸ್ಸಾಂನಲ್ಲಿ ಮಾತನಾಡಿ, ಬುಡಕಟ್ಟು ಪ್ರದೇಶಗಳು UCC ವ್ಯಾಪ್ತಿಗೆ ಬರುವುದಿಲ್ಲ. ಮೇಘಾಲಯದಲ್ಲಿ ನುಸುಳುಕೋರರು ಬುಡಕಟ್ಟು ಮಹಿಳೆಯರನ್ನು ವಿವಾಹವಾಗಿ ಗಾರೋ ಹಿಲ್ಸ್ ಅಟಾನಮಸ್ ಡಿಸ್ಟ್ರಿಕ್ಟ್ ಕೌನ್ಸಿಲ್‌ನಲ್ಲಿ ಹಿಡಿತ ಸಾಧಿಸಲು ಯತ್ನಿಸುತ್ತಿದ್ದಾರೆ, ಇದರಿಂದಾಗಿ ಉದ್ವಿಗ್ನತೆ ಉಂಟಾಗಿದೆ ಎಂದಿದ್ದಾರೆ.


Share with

Leave a Reply

Your email address will not be published. Required fields are marked *