ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ನಾಪತ್ತೆ

Share withಪಡುಬಿದ್ರೆ: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್, ಕಾಪು ಜನಾರ್ಧನ ದೇವಸ್ಥಾನ ಬಳಿಯ ಅಂಗಡಿ ಮನೆ ನಿವಾಸಿ ಶೃತಿನ್ ಶೆಟ್ಟಿ(35) ಅವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.