ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ತ್ರಿಶೂರ್ ಮೂಲದ ಬ್ಯಾಂಕ್ ಉದ್ಯೋಗಿ ಅಮೃತ ಮೃತ್ಯು!

Share with

ಕೊಡಗು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ.

ಬ್ಯಾಂಕ್-ಉದ್ಯೋಗಿ

ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ಅಪಘಾತ ಸಂಭವಿಸಿದ್ದು, ಅಮೃತ (24) ಮೃತಪಟ್ಟಿದ್ದಾರೆ.

ಮೂಲತಃ ಕೇರಳದ ತ್ರಿಶೂರ್ ಮೂಲದ ಅಮೃತ ಕೆನರಾ ಬ್ಯಾಂಕ್ ಉದ್ಯೋಗಿ ಆಗಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ಅಮೃತಾಳನ್ನು ಮೈಸೂರು ಅಪೊಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಮೃತ ಕೊನೆಯುಸಿರೆಳೆದಿದ್ದಾರೆ.


Share with

Leave a Reply

Your email address will not be published. Required fields are marked *