ಹೆಲಿಕಾಪ್ಟ‌ರ್ ಪತನ: ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ

Share with

ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟ‌ರ್ ಪತನಗೊಂಡಿದ್ದು, ಪೈಲಟ್ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಧಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

Xನಲ್ಲಿ ಪೋಸ್ಟ್ ಮಾಡಿ, ರುದ್ರಪ್ರಯಾಗ ಜಿಲ್ಲೆಯಲ್ಲಿ ಹೆಲಿಕಾಪ್ಟ‌ರ್ ಪತನ ಸುದ್ದಿ ದುಃಖ ತಂದಿದೆ. SDRF, ಸ್ಥಳೀಯ ಆಡಳಿತ & ಇತರ ರಕ್ಷಣಾ ತಂಡಗಳು ಪರಿಹಾರ & ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಎಲ್ಲಾ ಪ್ರಯಾಣಿಕರ ಸುರಕ್ಷತೆಗಾಗಿ ಕೇದಾರನನ್ನು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *