ಮಂಗಳೂರು: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ

Share with

ಮಂಗಳೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ಸಂಭವಿಸಬಹುದಾದ ಕುಡಿಯುವ ನೀರಿನ ಸಮಸ್ಯೆ ಬರಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ಅನ್ವಯವಾಗುವಂತೆ ಸಹಾಯವಾಣಿ ತೆರೆಯಲಾಗಿದೆ.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಹಾಯವಾಣಿ

ಸಾರ್ವಜನಿಕರು ದೂ.ಸಂ: 0824-2951583 ಅಥವಾ ಮೊ.ಸಂ:7204653395ನ್ನು ಸಂಪರ್ಕಿಸಬಹುದಾಗಿ ದ.ಕ.ಜಿ.ಪಂ ಸಿಇಒ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *