ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ ಸಿದ್ದರಾಮಯ್ಯ

Share with

ಮೈಸೂರು: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ರಾಜ್ಯ ರಾಜಕೀಯ ನಾಯಕರು ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ‘ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಇನ್ನೂ ವಾಪಸ್ ಪಡೆದಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ‘ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಇನ್ನೂ ವಾಪಸ್ ಪಡೆದಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಪತ್ರಕರ್ತರ ಪ್ರಶ್ನೆಗಳಿಗೆ ಡಿ.23ರಂದು ಪ್ರತಿಕ್ರಿಯಿಸಿದ ಅವರು, ‘ಡಿ.22ರಂದು ಕವಲಂದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೋ ಒಬ್ಬರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಹಿಜಾಬ್ ನಿಷೇಧ ವಾಪಾಸ್ ಬಗ್ಗೆ ಯೋಚನೆ ಮಾಡಿದ್ದೀವಿ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಹೇಳಿದರು.


Share with

Leave a Reply

Your email address will not be published. Required fields are marked *