ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಹಿಂದೂ ಧಾರ್ಮಿಕ ಸೇವಾ ಸಮಿತಿ

Share with

ಬಂಟ್ವಾಳ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇದರ ವತಿಯಿಂದ ಕೆಲಿಂಜ ಶ್ರೀ ನಿಕೇತನ ಮಂದಿರದಲ್ಲಿ ಅಯೋಧ್ಯ ಯಲ್ಲಿ ಶ್ರೀ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಶ್ರೀ ರಾಮ ಪೂಜಾ ಕಾರ್ಯಕ್ರಮ ಪುರೋಹಿತರದ ಉದಯ ಭಟ್ ನಂದಾವರ ರವರ ನೇತ್ರತತ್ವತಲ್ಲಿ ಪ್ರಾರಂಭ ವಾಯಿತು. ಪ್ರಗತಿಪರ ಕೃಷಿಕ ಸತ್ಯಸುಂಧರ ಭಟ್ ದೀಪ ಪ್ರಜ್ವಲನೆ ಮಾಡುವ ಮುಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆತಿದ್ದು, ಅಯೋಧ್ಯ ಯಲ್ಲಿ ನಡೆಯುವ ಕಾರ್ಯಕ್ರಮದ ನೇರ ವೀಕ್ಷಣೆ ವ್ಯವಸ್ಥೆ, ಹಾಗೂ ಅನ್ನದಾನ ವ್ಯವಸ್ಥೆ ಮಾಡಲಾಗಿದೆ.


Share with

Leave a Reply

Your email address will not be published. Required fields are marked *