ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ; ತುರ್ತು ಸೇವೆಗಾಗಿ ಕರೆ ಮಾಡುವಂತೆ ಸೂಚನೆ

Share with



ದ.ಕ: ಭಾರೀ ಮಳೆ ಹಿನ್ನಲೆ ಇಂದು (ಜು.15) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲಾದ್ಯಂತ 24*7 ತುರ್ತು ಸೇವೆಗೆ 1077, 0824 2442590  ಟೋಲ್ ಫ್ರೀ ಸಂಖ್ಯೆ ಯನ್ನು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.


Share with

Leave a Reply

Your email address will not be published. Required fields are marked *