ಜು.20 ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ: ಡಿಸಿ ವಿದ್ಯಾಕುಮಾರಿ

Share with

ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಜು.20ರಂದು ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.


Share with